ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಶುಭಾರಂಭಗೊಂಡಿತು. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಅಂತೆಯೇ ಕಾಪು ವ್ಯಾಪ್ತಿಯ
ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯಾ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಡಿಸೆಂಬರ್ 15ರಂದು ಶುಭಾರಂಭಗೊಳ್ಳಲಿದ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಇದೀಗ ಪ್ರತಿ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಾಗಿದೆ. ಈ ರಿಕ್ಷಾವನ್ನು ಒಂದು ಬಾರಿ ಚಾರ್ಜ್ ಮಾಡಿದರೆ 197 ಕಿಲೋ