ಜಿಲ್ಲಾ ಆಯ್ಕೆ ಸಮಿತಿಯಿಂದ ಶಿಕ್ಷಕರ ನೇಮಕಾತಿ ಪಟ್ಟಿ ಆಗಿದ್ದರೂ ಸಚಿವಾಲಯವು ಆ ಪಟ್ಟಿ ತಡೆ ಹಿಡಿದಿರುವುದರ ವಿರುದ್ಧ ವಿಜಯವಾಡಾದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ವೇಳೆ ಎಪಿಸಿಸಿ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ಮತ್ತಿತರರನ್ನು ಪೋಲೀಸರು ವಶಕ್ಕೆ ಪಡೆದರು.ಮನೆಗೆ ಹೋದರೆ ಗೃಹ ಬಂಧನಕ್ಕೆ ಒಳಪಡಿಸಬಹುದು ಎಂದು ರಾತ್ರಿ ಕಾಂಗ್ರೆಸ್ ಕಚೇರಿಯಲ್ಲೇ ಮಲಗಿದ್ದ
ಉಡುಪಿ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಸರ್ವೆಪಲ್ಲಿ ರಾಧಾಕೃಷ್ಣನ್‍ರವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಶಿಕ್ಷಕರು ಮತ್ತು ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭ