Home Posts tagged #team hanuman

ಮಗುವಿನ ನೆರವಿಗೆ ನಿಂತ ಉಳ್ಳಾಲದ ಟೀಂ ಹನುಮಾನ್

ಉಳ್ಳಾಲ: ಐದು ವರ್ಷದ ಹಿಂದೆ ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು ರಕ್ತದ ಕ್ಯಾನ್ಸರಿನಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ನೀಡಿ ಮಾದರಿಯಾಗಿದ್ದಾರೆ. ಕೆಎಂಸಿ