Home Posts tagged #Tertiary treatment plant at Pilikula

ಪಚ್ಚನಾಡಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಭೇಟಿ, ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ