Home Posts tagged #thailand

ಹಣ್ಣಿನಲ್ಲಿ ಇಂಡೋನೇಶಿಯಾ ಸೋಲಿಸಿದ ಮಲೇಶಿಯಾ

ನೆಪೆಲಿಯಂ ಲೆಪ್ಪೆಸಿಯಂ ಎಂಬ ರಾಂಬುಟಾನ್ ಹಣ್ಣು ಜಾಗತಿಕವಾಗಿ ಅರ್ಧಕ್ಕರ್ಧ ಇಂಡೋನೇಶಿಯಾದಲ್ಲಿ ಬೆಳೆಯುತ್ತಿತ್ತು; ಆ ಸ್ಥಾನವನ್ನು ಈಗ ತಾಯ್‍ಲ್ಯಾಂಡ್ ಕಸಿದುಕೊಂಡಿದೆ.ರಾಂಬುಟಾನ್ ಮೂಲ ಕೊಂಗಣ ಎಂದರೆ ಆಗ್ನೇಯ ಏಶಿಯಾ. ಅರಬ್ ವ್ಯಾಪಾರಿಗಳು ನಡುಗಾಲದಲ್ಲಿ ಇದನ್ನು ಆಫ್ರಿಕಾದ ಜಾಂಜಿಬಾರ್ ಮೊದಲಾದ ಕಡೆಗೆ ಒಯ್ದರು. ಕಳೆದ ಶತಮಾನದಲ್ಲಿ ನಡುವಣ ಅಮೆರಿಕದ ದೇಶಗಳಿಗೆ ಈ

ಸ್ವೀಟ್ ಕಾರ್ನ್ ರಫ್ತುಮಾಡುವ ಪ್ರಮುಖ ದೇಶ ?

ಜಾಗತಿಕವಾಗಿ ಯುಎಸ್‌ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್‌ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್‌ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್ ರಫ್ತುವ್ಯವಹಾರ 10 ಕೋಟಿ ಡಾಲರ್‌ನಷ್ಟು ಇರುತ್ತದೆ. ಹಂಗೆರಿ ದೇಶವು ಎರಡನೆಯ ಸ್ಥಾನದಲ್ಲಿದೆ. ಇದು

ಅಯೋಧ್ಯೆ ಹಾಗೂ ಈಜಿಪ್ತ್ ಮತ್ತು ತಾಯ್‍ಲ್ಯಾಂಡ್ ರಾಮ

ಅಯೋಧ್ಯೆಯಲ್ಲಿ ರಾಮ ಮಂದಿರ ತೆರೆದುಕೊಂಡಿದೆ. ಕೆಲರೆಂಬಂತೆ ಅದು ಅರೆಬರೆ. ಪ್ರಧಾನಿ ಮೋದಿಯವರು ರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಗರ್ಭಗುಡಿಯ ವ್ಯಕ್ತಿ. ರಾಮ ಚಾರಿತ್ರಿಕವೇ, ಪುರಾಣವೇ? ಪುರಾಣ ಎಂಬುದು ಅಭಿಮತ. ಆದರೆ ಸಂಪೂರ್ಣ ದಾಖಲೆಯ ಚಾರಿತ್ರಿಕ ರಾಮರು ಭಾರತದಲ್ಲಿ ಅಲ್ಲ, ಈಜಿಪ್ತಿನಲ್ಲಿ ಇದ್ದರು; ತಾಯ್‍ಲ್ಯಾಂಡ್‍ನಲ್ಲಿ ಇರುವರು. ಮೂರೂವರೆ ಸಾವಿರ ವರುಷಗಳ ಹಿಂದೆ ಈಜಿಪ್ತಿನಲ್ಲಿ ರಾಮಸೆಸ್ ರಾಜರು ಇದ್ದರು. ಎರಡನೆಯ ರಾಮಸೆಸ್ ತುಂಬ