Home Posts tagged #The closing ceremony of the week

ಮಂಗಳೂರು : ಜಾಗೃತಿ ತಿಳುವಳಿಕೆ ಸಪ್ತಾಹದ ಸಮಾರೋಪ ಸಮಾರಂಭ

ರಾಜ್ಯದ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದಿಂದ ವಿದೇಶಿ ಹೂಡಿಕೆದಾರರು ಪ್ರಭಾವಿತರಾಗಿದ್ದು, ಅದರ ಫಲವಾಗಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಒಪ್ಪಂದಗಳಾಗಿರುವುದು ಹೆಮ್ಮೆಯ ವಿಷಯ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಹರ್ಷ ವ್ಯಕ್ತ ಪಡಿಸಿದರು. ನವ