Home Posts tagged #the elephant whispers

ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ.  ಮತ್ತೊಂದು,