Home Posts tagged #The Newspapers Association

ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ: ನಂಜುಂಡಪ್ಪ.ವಿ. ಸೇರಿ ಮೂವರು ಪತ್ರಕರ್ತರಿಗೆ ಸಮ್ಮಾನ

ಬೆಂಗಳೂರು, ಡಿ, 26; ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ನಿಂದ ಕರ್ನಾಟಕ ರತ್ನ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಬೆಂಗಳೂರು ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವೈವಿದ್ಯಮಯ ಕಲಾ ತಂಡಗಳ ಪ್ರದರ್ಶನದ ನಡುವೆ ಆಯೋಜಿಸಿದ್ದ ಸಮಾರಂಭದಲ್ಲಿ ಹತ್ತು ಮಂದಿಗೆ ಕರ್ನಾಟಕ ರತ್ನ

ಪತ್ರಕರ್ತ ನಂಜುಂಡಪ್ಪ ಸೇರಿ 66 ಮಂದಿಗೆ 2021 ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ನಿಂದ ಬಸವರಾಜ ಹೊರಟ್ಟಿ, ದೇವೇಗೌಡ, ಯಡಿಯೂರಪ್ಪ, ಆದಿಕೇಶವಲು, ಡಾ. ಸಿ.ಎನ್. ಮಂಜುನಾಥ್ ಸೇರಿ 10 ಮಂದಿಗೆ ಕರ್ನಾಟಕ ರತ್ನ: ರವಿಚಂದ್ರನ್, ರಮೇಶ್ ಅರವಿಂದ್, ಪತ್ರಕರ್ತ, ನಿರೂಪಕ ನಂಜುಂಡಪ್ಪ.ವಿ. ಸೇರಿ 66 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಬೆಂಗಳೂರು, ಡಿ, 23; ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ಕರ್ನಾಟಕದಿಂದ  ವಿವಿಧ ವಲಯಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜಕಾರಣದ ಪಿತಾಮಹ
How Can We Help You?