Home Posts tagged #Theft (Page 2)

ಕೊಲ್ಯದಲ್ಲಿ ಎರಡು ಮನೆಗಳಿಂದ ಕಳವಿಗೆ ಯತ್ನ

ಉಳ್ಳಾಲ: ಎರಡು ಮನೆಗಳಿಗೆ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ, ಮನೆಯೊಳಗಿದ್ದ ಸೊತ್ತುಗಳನ್ನು ಹಾನಿಗೈದು ಒಂದು ಮನೆಯಿಂದ ವಾಚ್ ಕಳವುಗೈದು ಪರಾರಿಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಮೂಕಾಂಬಿಕಾ ದೇವಸ್ಥಾನ ಬಳಿ ವೇಳೆ ನಡೆದಿದೆ. ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು,