Home Posts tagged #thenkanidiyur college

ತೆಂಕನಿಡಿಯೂರು : ಮತದಾರರ ದಿನಾಚರಣೆ

ಉಡುಪಿ : ರಾಜ್ಯ ಚುನಾವಣಾ ಆಯೋಗಗಳ ನಿರ್ದೇಶನದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.  ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಒಂದೇ ಮತ ಒಂದೇ ಮೌಲ್ಯ ಪ್ರಜಾಪ್ರಭುತ್ವದ ಜೀವಾಳ.  ಮತದಾರರು ತಮ್ಮ ಹಕ್ಕಿನ ಬಗ್ಗೆ ಅರಿವು ಮೂಡಿಸಿಕೊಂಡು
How Can We Help You?