Home Posts tagged #thief

ಉಳ್ಳಾಲ:ಮನೆಯ ಗಾಡ್ರೆಜ್‌ನೊಳಗಿದ್ದ ಚಿನ್ನಾಭರಣ ಕಳವು ಪ್ರಕರಣ-ಇಬ್ಬರು ಅಪ್ರಾಪ್ತರು ಸೇರಿದಂತೆ ಐವರ ಬಂಧನ

ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್‌ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ

ಪುತ್ತೂರಿನ ಕೃಷ್ಣನಗರ ಚರ್ಚ್ ಬಳಿಯ ಅಂಗಡಿಗಳಿಂದ ಕಳವು

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ. ಕೃಷ್ಣನಗರ ಬಳಿಯ ಗೋಪಾಲ ಎಂಬವರ ಅಂಗಡಿಗೆ ಕಳ್ಳರು ಪಕ್ಕದ ಮರ ಏರಿ ಶೀಟ್ ಜಾರಿಸಿ ಒಳನುಗ್ಗಿ ಅಂಗಡಿಯಲ್ಲಿ ದಾಸ್ತಾನಿದ್ದ 2 ಗೋಣಿ ಸಿಗರೇಟು ಪ್ಯಾಕೇಟ್ ಮತ್ತು ಗುಡ್ಕಾ ಹಾಗು ಡ್ರಾವರ್ ನಲ್ಲಿ ಇದ್ದ ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ. ಪಕ್ಕದ ಲತೀಫ್ ಎಂಬವರ ತರಕಾರಿ ಅಂಗಡಿಯ ರೋಲಿಂಗ್ ಶೆಟರ್ ಮೂಲಕ ಒಳನುಗ್ಗಿದ

ಕುಳಾಯಿ : ಸರ ಕಸಿದು ಕಳ್ಳ ಪರಾರಿ : ಸಿಸಿ ಟಿವಿಯಲ್ಲಿ ಸೆರೆ

ಸುರತ್ಕಲ್‍ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಕೃತ್ಯ ಎಸಗಿ ಕಳ್ಳ ಓಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಳಾಯಿ ನಿವಾಸಿ ಬಾಲಕೃಷ್ಣ ಪುರೋಹಿತ್ ಅವರ ಮನೆಗೆ ಕಳ್ಳನೋರ್ವ ನುಗ್ಗಿ ಅವರ ಪತ್ನಿ ಸುಮತಿ ಬಾಲಕೃಷ್ಣ ಆಚಾರ್ಯ ಅವರ ಕುತ್ತಿಗೆಯಿಂದ ನಾಲ್ಕು ಪವನ್ ಚಿನ್ನದ ಕರಿಮಣಿಯನ್ನು ಸೆಳೆದು ಪರಾರಿಯಾದ ಘಟನೆ ನಡೆದಿದೆ.ಇಬ್ಬರು ಯುವಕರು ಮಧ್ಯಾಹ್ನ ಮನೆಗೆ ಆಗಮಿಸಿ