ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ. ತಡರಾತ್ರಿ 8.05 ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು
ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್‌ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ. ಘಟನೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ