Home Posts tagged Thokur Railway Station

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ