Home Posts tagged #thrasi

ತ್ರಾಸಿ, ಮೊವಾಡಿ ಅಕ್ರಮ ಮರಳು ಅಡ್ಡೆಗೆ ದಾಳಿ

ಕುಂದಾಪುರ: ಇಲ್ಲಿನ ತ್ರಾಸಿ ಗ್ರಾಮದ ಅರಮ ದೇವಸ್ಥಾನದ ಸಮೀಪದ ಸೌಪರ್ಣಿಕಾ ನದಿಯಲ್ಲಿ ಅನಧಿಕೃತ ಮರಳುಗಾರಿಕೆಗೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ಆರು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಮೊವಾಡಿ ಬ್ರಿಡ್ಜ್ ಸಮೀಪವೂ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 2 ದೋಣಿ
How Can We Help You?