Home Posts tagged #thuminadu

ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ : ಸ್ಥಳೀಯ ನಾಗರಿಕರಿಂದ ದೂರು

ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ 2016-17 ರಲ್ಲಿ ಮಂಜೇಶ್ವರ ಹಾರ್ಬರ್ ಇಂಜಿನಿಯರಿಂಗ್ ಉಸ್ತುವಾರಿಯಲ್ಲಿ ಮಂಜೂರಾದ. ಪಂಡ್ ನಿಂದ ನಡೆಸಿದ 685 ಮೀಟರ್ ವ್ಯಾಪ್ತಿಯಲ್ಲಿ ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ವಿಜಿಲೆನ್ಸ್ ಇಲಾಖೆಯಲ್ಲಿ ಸ್ಥಳೀಯ ನಾಗರಿಕರಿಂದ ಹಾಗೂ ಬಿಜೆಪಿ ಮತ್ತು ಸಿಪಿಎಂ