Home Posts tagged #tippu sulthan

“ಟಿಪ್ಪು ಸುಲ್ತಾನ್-ಮಹಾನ್ ರಾಷ್ಟ್ರೀಯವಾದಿ ಮತ್ತು ಹುತಾತ್ಮ” ಕೃತಿ ಬಿಡುಗಡೆ ಸಮಾರಂಭ

ಬೆಂಗಳೂರು: ಬ್ರಿಟಿಷರ ಏಜೆಂಟ್ ಆಗಿ ಕೆಲಸ ಮಾಡಿದವರೇ ಇಂದು ಟಿಪ್ಪು ಸುಲ್ತಾನ್ರವರನ್ನು ದೇಶದ್ರೋಹಿ ಎನ್ನುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಟಿಪ್ಪು ಕೊಟ್ಟ ಕೊಡುಗೆಯನ್ನು ಯಾರಿಗೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ರಾಜ್ಯಸಭಾ ಮಾಜಿ ಸದಸ್ಯ, ಹಾಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಏರ್ಪಡಿಸಿದ್ದ
How Can We Help You?