Home Posts tagged #tirupathi

ತಿರುಪತಿ: ಕಾಲ್ತುಳಿತ ಪ್ರಕರಣ: 6 ಮಂದಿ ಮೃತ್ಯು: 30 ಮಂದಿಗೆ ಗಾಯ

ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಬುಧವಾರ ಸಂಜೆ ನಡೆದ ಈ ದುರಂತದಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಷ್ಣು ನಿವಾಸಮ್, ಶ್ರೀನಿವಾಸಂ ಮತ್ತು ಪದ್ಮಾವತಿ ಪಾರ್ಕ್ ಸೇರಿದಂತೆ

ತಿರುಪತಿ ಕ್ಷೇತ್ರದ ಭಕ್ತಿ ವಾಹಿನಿಯ ನಿರ್ದೇಶಕರಾಗಿ ಡಾ.ವಸಂತ ಕವಿತಾ ನೇಮಕ

ತಿರುಪತಿ ಕ್ಷೇತ್ರದ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾಗಿ ಡಾ.ವಸಂತ ಕವಿತ ಅವರು ನೇಮಕಗೊಂಡಿದ್ದಾರೆ.ತಿರುಪತಿ ಕ್ಷೇತ್ರದ ಭಕ್ತಿ ಚಾನೆಲ್ ಗೆ ವಸಂತ ಕವಿತಾ ಸೇರಿದಂತೆ ನಾಲ್ಕು ಮಂದಿ ಹೊಸ ನಿರ್ದೇಶಕರ ನೇಮಕಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ‌ಅನುಮೋದನೆ ನೀಡಿದೆ.ಬೆಂಗಳೂರಿನವರಾಗಿರುವ ಶ್ರೀಮತಿ ವಸಂತ ಕವಿತಾ ಅವರು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಮೊಮ್ಮಗಳು . ವಸಂತ ಕವಿತಾ ಅವರು ಅನೇಕ