Home Posts tagged #tiruvailu

ಬಡಕುಟುಂಬದ ಹೆಣ್ಣು ಮಗಳಿಗೆ ಮದುವೆ ಮಾಡಿಸುವ ಮೂಲಕ ಮಾದರಿಯಾದ ತಿರುವೈಲು ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್

ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವುದು ಸಾಮಾನ್ಯ. ಆದರೆ ಅವರ ಮಿತಿಯನ್ನು ಮೀರಿಯೂ ಜನ ಸೇವೆ ಮಾಡುವುದು ವಿರಳ. ಅಂತಹ ವಿರಳ ಜನಪ್ರತಿನಿಧಿಯೊನಬ್ಬರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿದ್ದಾರೆ. ಅವರ ಮಾನವೀಯತೆಯ ಸೇವೆಗೆ ಊರವರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಇವರು ಮಂಗಳೂರು ಮಹಾನಗರ ಪಾಲಿಕೆಯ ತಿರುವೈಲ್