ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ವತಿಯಿಂದ ” ವಿಶ್ವ ತಂಬಾಕು ವಿರೋಧಿ ದಿನಾಚರಣೆ ” ಕಾರ್ಯಕ್ರಮವನ್ನು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿನಡೆಯಿತು ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಯುತ ಲೋಕನಾಥ್ ಅಮೆಚೂರ್
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿಯವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು ಹಾಗೂ ಸೇವನೆಯ ಚಟದಿಂದ ಹೊರಬರುವ ವಿಧಾನಗಳನ್ನು
ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ, ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್,