Home Posts tagged #todar

ತೋಡಾರು ಗ್ರಾಮದಲ್ಲಿ ಉಮಾನಾಥ ಕೋಟ್ಯಾನ್ ಮತಪ್ರಚಾರ : ಕಾಂಗ್ರೆಸ್ ಮುಖಂಡ ಸಚಿನ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ

ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮತ ಪ್ರಚಾರ ನಡೆಸಿದರು.ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಸಚಿನ್ ಶೆಟ್ಟಿ ಅವರು ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಯ ಶೈಲಿಯನ್ನು ಮೆಚ್ಚಿ ಕೋಟ್ಯಾನ್ ಅವರ ಸಮ್ಮುಖದಲ್ಲಿ