Home Posts tagged #todaru

ಧರೆಗುರುಳಿದ ಆಲದ ಮರ ಹಣ್ಣಿನ ಅಂಗಡಿ ಜಖಂ

ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಡಸಮೇತ ಆಲದ ಧರೆಗುರುಳಿದ್ದು ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಜಖಂಗೊಂಡಿದೆ.ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕ್ಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಿಗ್ಗೆ ಬೀಸಿದ ಗಾಳಿಯ ರಭಸಕ್ಕೆ ಬುಡ ಸಮೇತ ಆಲದ ಮರದ ಬಿದ್ದಿದೆ .ಸ್ಥಳೀಯರಿಂದ ಮಿಂಚಿನ ಕಾರ್ಯಾಚರಣೆ ಮರದ ಗೆಲ್ಲುಗಳ ತೆರವಿಗೆ