ಹಳೆಯಂಗಡಿ : ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ, ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಶ್ರೀ ಓಂಕಾರೇಶ್ವರ ಮಂದಿರ ತೋಕೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಇದರ ಜಂಟಿ
ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು ಹಾಗೂ ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ ಸಮಾರಂಭ ತೋಕೂರು ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ನಡೆಯಿತು. ತೋಕೂರು ಸುಬ್ರಹ್ಮಣ್ಯ ಶೀಮಂತ್ರಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಕೂರು ಕ್ಲಸ್ಟರ್ ನ ವಿಶ್ವ ಬ್ಯಾಂಕ್ ನೆರವಿನ ನೀರು ಸರಬರಾಜು ಮತ್ತು ಪರಿಸರ ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ದಿನಕರ ಸಾಲ್ಯಾನ್ ವಹಿಸಿದ್ದರು.