Home Posts tagged #tokur

ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ

ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು ಹಾಗೂ ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ ಸಮಾರಂಭ ತೋಕೂರು ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ನಡೆಯಿತು. ತೋಕೂರು ಸುಬ್ರಹ್ಮಣ್ಯ ಶೀಮಂತ್ರಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಕೂರು ಕ್ಲಸ್ಟರ್ ನ ವಿಶ್ವ ಬ್ಯಾಂಕ್ ನೆರವಿನ