Home Posts tagged #toll gate committe

ಟೋಲ್ ಗೇಟ್ ರದ್ಧತಿಗೆ ಆಗ್ರಹ : ಧರಣಿ ಯಶಸ್ವಿಗೆ ಬಜ್ಪೆಯಲ್ಲಿ ಸಭೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಿಸಲು ಆಗ್ರಹಿಸಿ ಸೆಪ್ಟಂಬರ್ 13 ರಂದು ನಡೆಯಲಿರುವ ಸಾಮೂಹಿಕ ಧರಣಿಯ ಯಶಸ್ಸಿಗೆ ಬಜ್ಪೆ ಹೋಬಳಿ ಮಟ್ಟದ ಸಭೆ ಬಜ್ಪೆ ಕರಾವಳಿ ಸಭಾಂಗಣದಲ್ಲಿ ಹಿರಿಯ ದಲಿತ ಮುಖಂಡ ಎಂ ದೇವದಾಸ್ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಡಿವೈಎಫ್ಐ ಮುಖಂಡ ಶ್ರೀನಾಥ್ ಕುಲಾಲ್,