ಬೆಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ನಡೆಸಿದ ವಿವಿಧ ಅಕಾಡೆಮಿ ಅಧ್ಯಕ್ಷರುಗಳು ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿ ಆಹ್ವಾನ
ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿ, CSI ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಹೇಮಚಂದ್ರ ಕುಮಾರ್,
ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟವರು