Home Posts tagged #townhall

ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭ : 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ) ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಪ್ರಯುಕ್ತ 2021ನೇ ಹಾಗೂ 2022ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭ ಹಾಗೂ 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವು ಎಪ್ರಿಲ್ 21ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಅವರು
How Can We Help You?