Home Posts tagged #traditional yacht

ನಾಡದೋಣಿಯವರ ಸಮಸ್ಯೆ ಪರಿಹರಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಫಲ್ಗುಣಿ ಮೀನುಗಾರರ ಸಂಘದಿಂದ ಮನವಿ

ಸಾಂಪ್ರದಾಯಿಕ ನಾಡದೋಣಿಗಳು ಬಲೆ ಹಾಕಿ ದುಡಿಯುವ ಸಮುದ್ರದ ದಡ ಭಾಗದಲ್ಲಿ ಡೀಪ್ ಫಿಶಿಂಗ್ ಬೋಟುಗಳು ನಡೆಸುವ ಅಕ್ರಮ ಮೀನುಗಾರಿಕೆಯನ್ನು ಹಾಗೂ ನಾಡದೋಣಿಯವರ ಸಮಸ್ಯೆಗಳನ್ನು ಪರಿಹರಿಸಿ ಕೊಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಫಲ್ಗುಣಿ ಮೀನುಗಾರರ ಸಂಘದಿಂದ ಮನವಿ ಸಲ್ಲಿಸಿದರು. ಕಳೆದ ಎರಡು ತಿಂಗಳುಗಳಿಂದ ನಿರಂತರವಾಗಿ ನಾಡದೋಣಿಗಳು ಮೀನುಗಾರಿಕೆ ನಡೆಸುವ ತೀರ
How Can We Help You?