Home Posts tagged #traffice police

ಮಂಗಳೂರು : ಅಸ್ತ್ರ ಗ್ರೂಪ್ ವತಿಯಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳ ಹಸ್ತಾಂತರ

ಅಸ್ತ್ರ ಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು.ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಹಾಗೂ ವಿಶೇಷ ಸಹಾಯವನ್ನು ಮಾಡುತ್ತಿರುವ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್ ಅವರು ಟ್ರಾಫಿಕ್ ಸಿಬ್ಬಂದಿಗಳಿಗೆ ಮಳೆಗಾಲದಲ್ಲಿ ಅನುಕೂಲವಾಗಲೆಂದು

ಕಾರಿನ ಟಯರ್ ಬದಲಿಸಿ ಮಾನವೀಯತೆ ಮೆರೆದ ಸಂಚಾರಿ ಠಾಣಾ ಪೊಲೀಸರು

ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದರು. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್ ಸ್ಥಳದಲ್ಲಿದ್ದು, ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ