Home Posts tagged #trasi

ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ: ಆರೋಪಿ ಸಹಿತ ಗಾಂಜಾ ವಶಕ್ಕೆ

ಕುಂದಾಪುರ ತಾಲೂಕು ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ. ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ ಮಾರ್ಗದರ್ಶನದಲ್ಲಿ ಡಿಎಸ್ಪಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪ್ರೊಬೆಷನರಿ ಪಿಎಸ್‌ಐ ವಿನಯ್ ಕುಮಾರ್ ಮತ್ತು ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕರಾದ