Home Posts tagged #tulu academy

ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿದ ಸಚಿವ ಎಸ್.ಅಂಗಾರ

ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‍ಸರ್ ಈ

ಗೋವು ನಮ್ಮೆಲ್ಲರ ತಾಯಿ – ಗೋ ಸೇವೆಯೇ ನಮಗೆ ಕರ್ತವ್ಯ –  ದಯಾನಂದ ಜಿ. ಕತ್ತಲ್‌ಸಾರ್

ಮಂಗಳೂರು:  ಗೋವು ಜಗತ್ತಿನೆಲ್ಲರ ತಾಯಿ. ಆಕೆಯ ಸೇವೆಯನ್ನು ಮಾಡ ಬೇಕಾದುದು ನಮಗೆ ಕರ್ತವ್ಯ. ನಮ್ಮ ತಾಯಿಯ ನಂತರದ ಸ್ಥಾನ ಆಕೆಗೇ ಹೋಗುತ್ತದೆ. ಮೂರು ಮೂರ್ತಿಗಳು, ಮೂವತ್ತು ಮೂರು ಕೋಟಿ ದೇವತೆಗಳು ಅಷ್ಟ ಲಕ್ಷ್ಮೀಯರು, ರತಿ, ವಾಣಿ, ಗಿರಿಜೆಯರು ನೆಲೆಗೊಂಡಿದ್ದಾರೆ ಆಕೆಯ ಮೈ ಮೇಲೆ ಹಾಗಾಗಿ ಆಕೆ ಸರ್ವತ್ರ ಪೂಜ್ಯಳು. ಸರ್ವವಂದ್ಯಳೂ ಆಗಿದ್ದಾಳೆ. ಅಂತಹಾ ಗೋಮಾತೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸಿ ಹೇಳಬೇಕಾದ ಅಗತ್ಯ ಇಂದಿದೆ. ಗೋವಿನ ಮಹತ್ವ, ಗೋವಿನಿಂದಾಗುವ