ಮಂಗಳೂರು: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ಆಟಿದ ಬೂತಾರಾದನೆ’ ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.ಪತ್ರಕರ್ತ ರಮೇಶ್ ಮಂಜೇಶ್ವರ ಅವರು ದಾಖಲೀಕರಣ ಮಾಡಿರುವ ಆಟಿಯ ಭೂತಾರಾಧನೆಯ ಸಾಕ್ಷ್ಯ ಚಿತ್ರವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಹಿರಿಯ ಜಾನಪದ ವಿದ್ವಾಂಸರಾದ ಡಾ.ವೈ.ಎನ್.ಶೆಟ್ಟಿ ಅವರು ಬಿಡುಗಡೆ