Home Posts tagged #tulu culture

ಉರ್ ದ ಮಾರಿ ಗಿಡಪೆರೆ ಬತ್ತೆ ಆಟಿ ಕಳಂಜೆ

ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ