ಪುತ್ತೂರು: ಪ್ರತೀ ವರ್ಷದಂತೆ ಈ ವರ್ಷವೂ ಜ. 12 ರಂದು ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ಎಂಬ ಪರಿಕಲ್ಪನೆಯೊಂದಿಗೆ ಬಾರಿಯ ವಿವೇಕಾನಂದ ಜಯಂತಿ
ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯವು ಗಾಂಧಿಜಯಂತಿಯ ಸಂದರ್ಭದಲ್ಲಿ ತುಳುದಿನವನ್ನು ಐಲೇಸಾ ತಂಡದ ಸಹಯೋಗದೊಂದಿಗೆ ಅಕ್ಟೋಬರ್ ೨ರಂದು ಆನ್ ಲೈನ್ ಮೂಲಕ ಆಚರಿಸಲಿದ್ದು ಇದರಲ್ಲಿ ವಿಶ್ವವಿದ್ಯಾನಿಲಯದ ಮಹತ್ ಭಾಷಾ ಯೋಜನೆಯಾದ ’ಪರಿಷ್ಕ್ರತ ತುಳು ಜ್ಞಾತಿಪದಸಂಚಯದ ಡಿಜಿಟಲ್ ಆವೃತ್ತಿಯನ್ನು ಕುಲಾಧಿಪತಿಯವರಾದ ಶ್ರೀ ಯನ್, ವಿನಯ ಹೆಗ್ಡೆಯವರು ಲೋಕಾರ್ಪಣೆ ಮಾಡಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಪತಿಯವರಾದ ಡಾ. ಎಂ. ಎಸ್ ಮೂಡಿತ್ತಾಯರು, ಕುಲಸಚಿವರಾದ ಡಾ.