Home Posts tagged #Tulu Purpa Book

ಮಂಗಳೂರು : ಅಮೃತಭಾರತಿಗೆ ತುಲು ಪುರ್ಪ ಪುಸ್ತಕದ ಅರ್ಪಣೆ

ಪ್ರಧಾನಿ, ರಾಷ್ಟ್ರಪತಿ, ಕೇಂದ್ರ ಗೃಹಮಂತ್ರಿ ಭಾರತದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ನಮ್ಮ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ತುಲು ಪುರ್ಪ ಕಳುಹಿಸಿ ತುಲು ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ರಾಜ್ಯದ ಅಧಿಕೃತ ಭಾಷೆ ಮತ್ತು 8ನೇ ಪರಿಚ್ಛೇದಕ್ಕೆ ಸೇರಿಸಲು ಮನವಿ. ಜೈ ತುಲುನಾಡ್(ರಿ) ಸಂಘಟನೆ ಉಡುಪಿ,ಮಂಗಳೂರು, ಕಾಸರಗೋಡು ಸೇರಿಕೊಂಡು,