ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ ಮತ್ತು ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ.26ರಂದು ಕರಾವಳಿ ಜಿಲ್ಲೆಯಾದ್ಯಂತ ತೆರಕಾಣಲಿದೆ ಎಂದು ನಿರ್ದೇಶಕ ಹೆಚ್.ಡಿ ಆರ್ಯ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸ್ಯ ಮತ್ತು ಕೌಟುಂಬಿಕ ಕಥಾ ಹಂದರ
ಬಹರೈನ್; ಬಿಡುಗಡೆಗೆ ಮುನ್ನವೇ ತುಳುಚಲನ ಚಿತ್ರ ರಂಗದಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ “ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ ಮೇ ತಿಂಗಳ ಶುಕ್ರವಾರದಂದು ಅಪರಾಹ್ನ ಒಂದೂವರೆ ಘಂಟೆಗೆ ಜುಫೈರ್ ನಲ್ಲಿರುವ ಮುಕ್ತಾ ಸಿನೆಮಾ ಮಂದಿರದಲ್ಲಿ ಗ್ರ್ಯಾಂಡ್ ಪ್ರೀಮಿಯರ್ ಪ್ರದರ್ಶನ ಕಾಣಲಿದೆ.ತುಳು ಚಲನಚಿತ್ರ ರಂಗದ ಜನಪ್ರಿಯ ನಟರುಗಳು ಒಂದಾಗಿ ನಟಿಸಿರುವ ಈ ಚಲನಚಿತ್ರವನ್ನು ಖ್ಯಾತ ನಿರ್ದೇಶಕ ಸಾಯಿ ಕೃಷ್ಣ ಕುಡ್ಲಾ ರವರು ಬರೆದು
ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ ಇದೇ ಬರುವ ಜ.20ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ. ಕಾಮಿಡಿ ಹಾಗೂ ಹಾರರ್ ವಿಭಿನ್ನ ಕಥಾಹಂದರದ ಹೊಂದಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ ಇದೇ ಬರುವ ಜ.20ರಂದು ತುಳುನಾಡಿನಾದ್ಯಂತ ತೆರೆ ಕಾಣಲಿದೆ. ಈ ಕುರಿತು ಮಂಗಳೂರಿನ ಪ್ರತಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರ ನಿರ್ಮಾಪಕರಾದ ನಿತ್ಯಾನಂದ ನಾಯಕ್ ನರಸಿಂಗೆ ಮಾತನಾಡಿದ ಈ ಚಲನಚಿತ್ರವನ್ನು ಶ್ರೀಶ ಎಳ್ಳಾರೆ
ಮಂಗಳೂರು: ಎ ಎಸ್ ಪೆÇ್ರಡಕ್ಷನ್ ಲಾಂಛನದಲ್ಲಿ ತಯಾರಾದ ಆಶಿಕಾ ಸುವರ್ಣ ನಿರ್ಮಾಣದಲ್ಲಿ ಎಂ ಪಿ ಪ್ರಧಾನ್ ನಿರ್ದೇಶನದ ಬಹುನಿರೀಕ್ಷಿತ ” ವಿಐಪೀಸ್ ಲಾಸ್ಟ್ ಬೆಂಚ್” ತುಳು ಚಿತ್ರ ಶುಕ್ರವಾರ ತುಳುನಾಡಿನಾದ್ಯಂತ ಬಿಡುಗಡೆಗೊಂಡಿತು. ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅವರು, “ಲಾಸ್ಟ್ ಬೆಂಚ್ ಸಿನಿಮಾ ಇಂದು
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತುಳುನಾಡಿನ ದೈವಾರಾಧನೆ ಮತ್ತು ಅದರ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ `ಜೀಟಿಗೆ’ ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಮಲಯಾಳಂ ನಿರ್ದೇಶಕ ಜಯರಾಜ್ ಜತೆ ಪಳಗಿದ ಸಂತೋಷ್ ಮಾಡ ನಿರ್ದೇಶನದ ಚೊಚ್ಚಲ ಚಿತ್ರವನ್ನು ನಿರ್ಮಾಣ ಮಾಡಿರುವುದು ಅರುಣ್ ರೈ ತೋಡಾರ್. ಪರಂಪರಾಗತವಾಗಿ ದೈವದ ನರ್ತನ ಸೇವೆ ಮಾಡುತ್ತ ಬಂದಿರುವ ತನಿಯಪ್ಪ, ತನ್ನ ಮಗನಿಗೆ ಈ ಚಾಕರಿ ಬೇಡ ಎಂದು ವಿದ್ಯಾಭ್ಯಾಸ