Home Posts tagged #tulunada culture

ಕರಾವಳಿಯಲ್ಲಿ ಸರಳ ನಾಗರ ಪಂಚಮಿ ಆಚರಣೆ : ದೇವಸ್ಥಾನದಲ್ಲಿ ಬೆರಳಣಿಕೆಯ ಭಕ್ತಾಧಿಗಳು

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ನಾಗರಪಂಚಮಿಯನ್ನು ಇಂದು ಕರಾವಳಿಯಾದ್ಯಂತ ಆಚರಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆಚರಣೆ ಸರಳವಾಗಿದ್ದು, ನಗರದ ಪ್ರಮುಖ ನಾಗ ಸನ್ನಿಧಿಯಾದ ಕುಡುಪು ಸೇರಿದಂತೆ ದೇವಸ್ಥಾನ ಗಳಲ್ಲಿ ವೈದಿಕ ವಿಧಿ ವಿಧಾನಗಳು, ವಿಶೇಷ ಪೂಜೆಯೊಂದಿಗೆ ನಾಗಾರಾಧನೆ ನಡೆಯುತ್ತಿದೆ. ವಿಶೇಷ ಸೇವೆಗಳಿಗೆ ಅವಕಾಶ ಇಲ್ಲವಾಗಿದ್ದು,