Home Posts tagged #Tulunada Porlu Charitable Trust

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್(ರಿ.) ಮಿಜಾರು. ದ.ಕ ಕರ್ನಾಟಕ : ತುರ್ತು ಸೇವಾ ಯೋಜನೆ ಹಸ್ತಾಂತರ

ಬಂಟ್ವಾಳ ತಾಲೂಕಿನ ಮಡವು ನಿವಾಸಿಯಾಗಿರುವ ಯಾದವ ಪೂಜಾರಿ ಇವರಿಗೆ ಅಪಘಾತವಾಗಿ ಕೈ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ಈಗ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ(ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ನಮ್ಮ ತಂಡದಿಂದ 10,000/- ರೂಗಳ ಚೆಕ್ಕ್ ನ್ನುಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುಂಜಾಲಕಟ್ಟೆ ಇಲ್ಲಿ ದೇವರ

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್. ಮಿಜಾರು, ದ. ಕ. : ಆರ್ಥಿಕ ನೆರವು – ಚೆಕ್ ಹಸ್ತಾಂತರ

ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ನಿವಾಸಿಯಾಗಿರುವ ವೇದಾವತಿ ಇವರಿಗೆ ತಾರೇಮಾರ್ ಎಂಬಲ್ಲಿ ರಿಕ್ಷಾ ಅಪಘಾತವಾಗಿದ್ದು ಸೊಂಟಕ್ಕೆ ತ್ರೀವವಾದ ಪೆಟ್ಟಾಗಿದ್ದು ನಡೆದಾಡಲು ಆಗದೆ ಮಲಗಿದ್ದಲ್ಲಿದ್ದಾರೆ. ಬಡಕುಟುಂಬವಾಗಿರುವುದರಿಂದ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ 5 ಲಕ್ಷದ ಅವಶ್ಯಕತೆಯಿದ್ದು ಅವರ ಮನವಿ ನಮಗೆ ಬಂದಿದ್ದು, ಅವರ ಮನವಿಗೆ ಸ್ಪಂದಿಸಿದ ನಮ್ಮ ತಂಡ 20,000/- ಚೆಕ್ ನ್ನು ಹಾಗೂಮಂಗಳೂರು ತಾಲೂಕಿನ ಗುರುಪುರ ಕಿನ್ನಿಮಜಲು