Home Posts tagged #twiter

ಎಲಾನ್ ಮಸ್ಕ್ ಈಗ ಪ್ರಧಾನಿ ಮೋದಿ ಯ ಫಾಲೋವರ್

ಟ್ವಿಟರ್‌ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್‌ ಮಸ್ಕ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟರ್‌ನಲ್ಲಿ ಅತ್ಯಧಿಕ ಫಾಲೋವರ್ಸ್‌ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ