Home Posts tagged #twitter

ನೀಟ್ ಪರೀಕ್ಷೆ ರದ್ದು ಮಾಡಿ; ಇಂದಿನಿಂದ ಟ್ವಿಟರ್ ಅಭಿಯಾನ ಆರಂಭ

ವೈದ್ಯಕೀಯ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ನಡೆಸುತ್ತಿರುವ ನೀಟ್ ಪರೀಕ್ಷೆಯಿಂದ (NEET- National Eligibility cum Entrance Test) ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಇದರ ವಿರುದ್ಧ ಕನ್ನಡಿಗರು ಹೋರಾಡಲೇಬೇಕು ಎಂಬ ಕೂಗು ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಲವಾಗಿ ಕೇಳಿ ಬರುತ್ತಿದೆ. ಅಲ್ಲದೆ, ಇಂದು ಸಂಜೆ 5 ಗಂಟೆಗೆ ಟ್ವಿಟರ್‌ನಲ್ಲಿ

60ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ಬಂಧ: ರಾಜ್ಯಸಭೆಗೆ ಮಾಹಿತಿ ನೀಡಿದ ಸರ್ಕಾರ

ಭಾರತದ ವಿರುದ್ಧ ನಕಲಿ ಸುದ್ದಿಗಳನ್ನು ಹರಡಲು ಬಳಸಲಾಗುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದ 60ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಕಳೆದ ಎರಡು ತಿಂಗಳಲ್ಲಿ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಗುರುವಾರ ಹೇಳಿದೆ. ನಕಲಿ ಸುದ್ದಿಗಳನ್ನು ಮತ್ತು ದೇಶವಿರೋಧಿ ವಿಷಯಗಳನ್ನು ಪ್ರಕಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಹಿತಿ ಮತ್ತು ಪ್ರಸಾರ
How Can We Help You?