Home Posts tagged uae

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮ – 2025 ಪೂರ್ವ ತಯಾರಿ – ಪ್ರಸಂಗ ಮುಹೂರ್ತ ಮತ್ತು ಗೆಜ್ಜೆ ಸೇವೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮವು 2025 ಜೂನ್ 29 ರಂದು ದುಬೈ ಯ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ಜರಗಲಿದ್ದು “ದುಬೈ ಯಕ್ಷೋತ್ಸವ -2025” ಕಾರ್ಯಕ್ರಮದ ಪೂರ್ವ ತಯಾರಿ ಶುಭಾರಂಭ ಪ್ರಯುಕ್ತ ಮುಹೂರ್ತ ಪೂಜಾ ಸಮಾರಂಭವು ಇತ್ತೀಚೆಗೆ ನಗರದ ಫಾರ್ಚೂನ್ ಪ್ಲಾಝದ ಬಾಂಕ್ವೆಟ್ ಸಭಾಂಗಣದಲ್ಲಿ ೫ರಂದು ನಡೆಯಿತು. ಶ್ರೀಯುತ