Home Posts tagged #uae

ಹೂಡಿಕೆ ಮತ್ತು ವ್ಯಾಪಾರಕ್ಕೆ ದೊಡ್ಡ ಉತ್ತೇಜನ: ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್ ಜೊತೆಗೆ ಒಪ್ಪಂದಕ್ಕೆ ಸಹಿ

ದುಬೈ: ಹೂಡಿಕೆಗಳು ಮತ್ತು ವ್ಯಾಪಾರಕ್ಕೆ ದೊಡ್ಡ ಉತ್ತೇಜನ ದೊರೆಯುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇಲ್ಲಿನ ದುಬೈಎಕ್ಸ್ ಪೊ 2020 ಕಾರ್ಯಕ್ರಮ ನಡೆಯುತ್ತಿರುವ ಪೆವಿಲಿಯನ್‍ನಲ್ಲಿ ಈ ಒಪ್ಪಂದಕ್ಕೆ ಕರ್ನಾಟಕ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ ಸಚಿವ ಮುರುಗೇಶ್

ದುಬೈಯ ಲತೀಫಾ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು.ಎ.ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ.
How Can We Help You?