Home Posts tagged #Uchila Shree Mahalakshmi Temple

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ : ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯರಿಗೆ ಅಭಿನಂದನೆ ಕಾರ್ಯಕ್ರಮ

ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಉಡುಪಿಯ ಸಮಸ್ತ ಮೀನುಗಾರರ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ಮಾತನಾಡಿ, ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ