ಉಚ್ಚಿಲ ವಿಶಾಲ್ ಕೈರಂಪಣಿ ಪಂಡಿನಿಂದ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿ ಬಿರುಸುಗೊಳ್ಳುತ್ತಿರುವ ಮಳೆ ಕಡಿಮೆಯಾಗಲಿ, ಲೋಕ ಸಮೃದ್ಧಿಯಾಗಲಿ, ಮಳೆಗಾಲದ ಮೀನುಗಾರಿಕೆಯಲ್ಲಿ ಮತ್ಸ್ಯ ಸಂಪತ್ತು ಹೇರಳವಾಗಿ ಸಿಗುವಂತ್ತಾಗಲಿ ಎಂದು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶಾಲ್ ಕೈರಂಪಣಿ ಪಂಡಿನ ಎಲ್ಲಾ ಸದಸ್ಯರು ಸಾಮೂಹಿಕ
ತುಳುನಾಡಿದ ಹತ್ತು ಹಲವು ನಾಟಕ ತಂಡಗಳಲ್ಲಿ ತನ್ನ ನಟನಾ ಸಾಮರ್ಥ್ಯವನ್ನು ತೋರಿಸಿ ಅಲ್ಲದೇ ವಿ4ನ್ಯೂಸ್ ಕರ್ನಾಟಕದ ಕಾಮಿಡಿ ಪ್ರೀಮಿಯರ್ ಲೀಗ್‌ನಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ಪ್ರಸಿದ್ಧ ಕಲಾವಿದ ಯತೀಶ್ ಶೆಟ್ಟಿ ಉಚ್ಚಿಲರವರು ಅನಾರೋಗ್ಯದ ಕಾರಣದಲ್ಲಿ ವಿಧಿವಶರಾಗಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು ತನ್ನ ಉತ್ತಮ ನಡವಳಿಕೆ ಮತ್ತು ಉತ್ತಮ ನಟನೆಯ ಮೂಲಕ ಎಲ್ಲ ಮೆಚ್ಚುಗೆಗೆ ಪಾತ್ರರಾಗಿದ್ದ ಯತೀಶ್ ಶೆಟ್ಟಿ ಉಚ್ಚಿಲರವರು ಅನಾರೋಗ್ಯದಿಂದ ತನ್ನ ಚಿಕ್ಕ
ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಿಡಿಪಿಐ ಎನ್.ಎಚ್.ನಾಗೂರರವರು ಮಾತನಾಡಿ, ರಜಾ ಅವಧಿಯಲ್ಲಿ 1-10ನೇ ತರಗತಿಗಳಲ್ಲಿ
ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಇಲ್ಲಿಯ ಸಮಸ್ಯೆಯ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ದಿವ್ಯ ಎಂಬವರು, ಮಕ್ಕಳು, ಹಿರಿಯರು, ಅನಾರೋಗ್ಯ ಪೀಡಿತರು ವಾಸ ಮಾಡುವ ಬಡ ಎರ್ಮಾಳು ಭರತ್ ನಗರ ನಿವಾಸಿಗಳಾದ ನಾವು ಮಳೆ ಬಂದರೆ