Home Posts tagged #udaya chandra

ಎಸ್.ಡಿ.ಎಂ ಕಾಲೇಜಿಗೆ ನೂತನ ಪ್ರಾಂಶುಪಾಲರ ನೇಮಕ

ಉಜಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಉದಯ ಚಂದ್ರ ನೇಮಕಗೊಂಡದ್ದಾರೆ. ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಸತೀಶ್ಚಂದ್ರ ವಯೋಸಹಜ ನಿವೃತ್ತಿ ಹೊಂದಿದ್ದರಿಂದ ಈ ನೇಮಕಾತಿ ನಡೆಯಿತು. ಕಾಲೇಜಿನ ಸಂಸ್ಥಾಪಕ ಪ್ರಾಂಶುಪಾಲರು ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಪ್ರೊ. ಪ್ರಭಾಕರ್ ರವರು ನಿವೃತ್ತಿ
How Can We Help You?