Home Posts tagged #ududpi

ಉಡುಪಿ ಜಿಲ್ಲೆ, ಕಾಪು ತಾಲೂಕು, ಹೆಜಮಾಡಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವ

ಉಡುಪಿ ಜಿಲ್ಲೆ, ಕಾಪು ತಾಲೂಕು, ಹೆಜಮಾಡಿ ಗ್ರಾಮದ ಸುಮಾರು 800 ವರ್ಷಗಳ ಇತಿಹಾಸ ವಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ ಇದರ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಪುನರ್ ನಿರ್ಮಾಣಗೊಂಡು ಈದೀಗ 2022 ಮಾರ್ಚ್ 30 ರಿಂದ ಎಪ್ರಿಲ್ 7 ರ ವರೆಗೆ ಎಡಪದವು ಶ್ರೀ ರಾಧಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ದೈವಿಕ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾಗುವುದು
How Can We Help You?