ಬೈಂದೂರು: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಿರುವುದು ಖಂಡನೀಯ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ನಮ್ಮ ಸಂವಿಧಾನ ನೀಡಿದೆ. ಸರ್ಕಾರದ ಧೋರಣಿ ಖಂಡಿಸಿ
ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಶುಭಾರಂಭಗೊಂಡಿತು. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಅಂತೆಯೇ ಕಾಪು ವ್ಯಾಪ್ತಿಯ ಗ್ರಾಹಕರಿಗೆ ಸಿಹಿ ಸುದ್ದಿ ಎಂಬಂತೆ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ತನಿಯ
ಉಡುಪಿ : ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೊಲೀಸ್ ಇಲಾಖೆ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್
ಉಡುಪಿ : ಕರಾವಳಿಯ ಹೆಮ್ಮೆಯ ಕಲೆ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದರಾಗಿ ಸಾಕಷ್ಟು ಸಾಧನೆಗಳೊಂದಿಗೆ ಪ್ರಸಿದ್ದರಾಗಿದ್ದ, ತೋನ್ಸೆ ಜಯಂತ್ ಕುಮಾರ್ (77) ಇಂದು ಬೆಳಗಿನ ಜಾವ ಸ್ವರ್ಗಸ್ಥರಾಗಿದ್ದಾರೆ. ಇವರು ಯಕ್ಷಗಾನದ ಸಾಂಪ್ರದಾಯಿಕ ಮೌಲ್ಯಗಳ ಉಳಿಯುವಿಕೆಗೆ ಸಮಗ್ರವಾಗಿ ಶ್ರಮಿಸಿದ್ದು ಯಕ್ಷಗುರುಗಣ್ಯರಾಗಿ ಗೌರವಾಭಿಮಾನಗಳಿಂದ ಗುರುತಿಸಿಕೊಂಡಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಂಚಾರಿ ಯಕ್ಷಗಾನ ಭಂಡಾರ ತೋನ್ಸೆ ಕಾಂತಪ್ಪ ಮಾಸ್ಟರ್ ರವರ ಸುಪುತ್ರರಾಗಿ
ಉಡುಪಿ: ಫ್ಲ್ಯಾಟ್ ಮಾರಾಟ ಮಾಡುವುದಾಗಿ ಒಪ್ಪಂದ ಮಾಡಿಕೊಂಡು ಬಳಿಕ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಫ್ಲ್ಯಾಟ್ ಗಾಗಿ ಹಣ ನೀಡಿದವರು ಕಣ್ಣೀರು ಹಾಕುತ್ತಿದ್ದಾರೆ. ಉಡುಪಿ ನಗರದ ಶ್ರೀ ಲಕ್ಷ್ಮೀ ಇನ್ಪ್ರಾಸ್ಟ್ರಕ್ಚರ್‌ನ ಮಾಲಕ, ಆರೋಪಿ ಅಮೃತ್ ಶೆಣೈ “ವೈಜರ್ ” ಹೆಸರಿನ
ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಸಭಾಂಗಣದಲ್ಲಿ ಜರಗಲಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿಮಗೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಯಾರು ಕೇಳಿದ್ರು? ಶಿಕ್ಷಣ ಸಂಸ್ಥೆ, ಪಾಲಕರು,
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಭವಿಷ್ಯದಲ್ಲಿ ಬಿಫೋರ್ ಮೋದಿ ಆಫ್ಟರ್ ಮೋದಿ ಎಂಬ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಹಿಂದೆ ಆಕಾಶ ಭೂಮಿ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳು ಪೊಲೀಸರ ಸಭೆ ಮಾಡಿದ್ದಾರೆ. ಪೊಲೀಸರ ಸಭೆಯಲ್ಲಿ ಕೇಸರೀಕರಣ ಬೇಡ ಹುಷಾರ್ !
ಉಡುಪಿ: ಗೊಂದಲದಿಂದ ಕೂಡಿದ ಉಡುಪಿಯ ನಿಖಿತಾಳ ಸಾವಿಗೆ ಸೂಕ್ತ ತನಿಖೆಗೆ ಆಗ್ರಹಿಸಿ ಇಂದು ಉಡುಪಿಯ ಸಿಟಿ ಆಸ್ಪತ್ರೆ ಮುಂದೆ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ. ಈ ವೇಳೆ ವೈದ್ಯರ ಮುಂದೆ ಅಸಮಾಧಾನ ಹೊರಹಾಕಿದ ಮೃತ ನಿಖಿತಾಳ ಕುಟುಂಬಸ್ಥರಿಗೆ ಇದೀಗ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರು ಯುವತಿಗೆ ನೀಡಿದ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ನಿಖಿತಾಳಿಗೆ ನ್ಯಾಯ ಒದಗಿಸಲು ಹೋರಾಟಕ್ಕೆ ಮುಂದಾದ ಎಬಿವಿಪಿ ಸಂಘಟನೆ ಆಸ್ಪತ್ರೆಯ ವಿರುದ್ಧ ಉನ್ನತ ಮಟ್ಟದ