Home Posts tagged # Udupi APMC

ಉಡುಪಿಯಲ್ಲಿ ಎಪಿಎಂಸಿ ಅಧಿಕಾರಿಗಳಿಂದ ಭ್ರಷ್ಟಚಾರ : ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರ ಪ್ರತಿಭಟನೆ

ಉಡುಪಿ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. “ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು 20-25 ವರ್ಷಗಳಿಂದ ಇಲ್ಲಿಯ