Home Posts tagged #udupi bus cundctor fight

ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರಲ್ಲಿ ಕಿತ್ತಾಟ

ಉಡುಪಿ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂ ಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ನು ಇಲ್ಲಿನ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಐದು ನಿಮಿಷಕ್ಕೊಂದು ಬಸ್ ಗಳು ಮಂಗಳೂರು ಕಡೆ ಪ್ರಯಾಣವನ್ನು ಮಾಡುತ್ತದೆ. ಅದರಲ್ಲೂ ಬೆಳಗ್ಗಿನ