Home Posts tagged #udupi dc kurma rao

ಉಡುಪಿ ಜಿಲ್ಲೆಯಲ್ಲಿ ಏ.1 ರ ವರೆಗೆ ನಿಷೇಧಾಜ್ಞೆಮುಂದುವರಿಕೆ

ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 1 ರ ಸಂಜೆ 6 ಗಂಟೆಯವರೆಗೆ (ಭಾನುವಾರ ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ
How Can We Help You?