Home Posts tagged #udupi matha

ಜೈನ ಮುನಿಗಳ ಹತ್ಯೆಗೆ ಪೇಜಾವರ ಶ್ರೀಗಳು ಖಂಡನೆ

ಉಡುಪಿ : ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಇಂದು ಉಡುಪಿಯಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ವಿಚಾರ ತಿಳಿದು ನನಗೆ ಅತೀವ ದುಃಖವಾಗಿದೆ. ಇದು ಜನತೆಯಲ್ಲಿ ಗಾಬರಿ ಹುಟ್ಟಿಸುವ ಘಟನೆ. ಓರ್ವ ಸಾಧುವನ್ನು ಸ್ವತಂತ್ರ ಭಾರತದಲ್ಲಿ ಈ ರೀತಿ ಹತ್ಯೆ ಮಾಡಿರುವುದು ದುರಂತ. ಹೀಗಾದರೆ ಸಾಮಾನ್ಯ ಜನರ ಪಾಡೇನು? ಇಂತಹ ಕೃತ್ಯ ಎಂದೂ ಎಲ್ಲೆಲ್ಲೂ ನಡೆಯಬಾರದು.

ರೋಗರುಜಿನಗಳಿಂದ ರಕ್ಷಣೆಗಾಗಿ ‘ತಪ್ತ ಮುದ್ರಾಧಾರಣೆ’ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮುದ್ರಾಧಾರಣೆಗೆ ಮುಂದಾದ ಭಕ್ತರು

ಉಡುಪಿ: ಮಳೆಗಾಲ ಬಂತು ಅಂದರೆ ನಾನಾ ರೋಗರುಜಿನಗಳ ಆಗಮನವಾಯಿತೆಂದೇ ಅರ್ಥ. ಈ ಸಮಯದಲ್ಲಿ ಒಂದಲ್ಲ ಒಂದು ರೀತಿಯ ರೋಗಕ್ಕೆ ತುತ್ತಾಗುವುದು ಸಾಮಾನ್ಯ. ಆದರೆ ಮಳೆಗಾಲದಲ್ಲಿ ಬರಬಹುದಾದ ರೋಗರುಜಿನಗಳಿಂದ ರಕ್ಷಣೆಯ ಸಲುವಾಗಿ ತಪ್ತ ಮುದ್ರಾಧಾರಣೆ ಮಾಡುವ ಎಂಬ ನಂಬಿಕೆಯಿದೆ. ಮುದ್ರಾಧಾರಣೆಯನ್ನು ಚಾತುರ್ಮಾಸ್ಯದ ಮೊದಲ ದಿನ ಸರ್ವೈಕಾದಶಿಯಂದೇ ನಡೆಸಲಾಗುತ್ತದೆ. ಈ ಸಲುವಾಗಿ ಇಂದು ಉಡುಪಿಯ ಶ್ರೀ ಕೃಷ್ಣ ಮಠ ಹಾಗೂ ಅಷ್ಟಮಠಗಳಲ್ಲಿ ಮುದ್ರಾಧಾರಣೆ ನಡೆಯಿತು. ಮಳೆಗಾಲದ